ಇಂದು ಪೊಲೀಸ್ ಸಂಸ್ಮರಣಾ ದಿನಾಚರಣೆ

  • Zee Media Bureau
  • Oct 21, 2023, 01:08 PM IST

ಪೊಲೀಸ್ ಸಂಸ್ಮರಣ ದಿನಾಚರಣೆಯ ಅಂಗವಾಗಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹುತಾತ್ಮರಿಗೆ ಪುಷ್ಪಚಕ್ರ ಅರ್ಪಿಸಿ ನಮನ ಸಲ್ಲಿಸಿದರು. ಬೆಂಗಳೂರಿನ ಮೈಸೂರು ರಸ್ತೆಯ ಹುತಾತ್ಮರ ಉದ್ಯಾನವನದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು

Trending News