ಸಂವಿಧಾನ ಬದಲಾವಣೆ ಬಿಜೆಪಿಯ ಹಿಡನ್ ಅಜೆಂಡಾ

  • Zee Media Bureau
  • Mar 12, 2024, 05:50 PM IST

ಸಂವಿಧಾನ ಬದಲಾವಣೆ ಬಿಜೆಪಿಯ ಹಿಡನ್ ಅಜೆಂಡಾ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಬಿಜೆಪಿ ಅನಂತ್ ಕುಮಾರ್ ಹೆಗಡೆ ಮೂಲಕ ಈ ರೀತಿ ಹೇಳಿಕೆಗಳನ್ನು ನೀಡಿಸುತ್ತಿದೆ ಎಂದು ಆರೋಪಿಸಿದ್ದಾರೆ. 
 

Trending News