ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ : ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ

  • Zee Media Bureau
  • Mar 2, 2024, 07:33 PM IST

ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. 
 

Trending News