ಇಂದು ತುಮಕೂರು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ
ತುಮಕೂರಿನಲ್ಲಿ ಬೆಳಗ್ಗೆ 11 ಗಂಟೆಗೆ  ಕಾರ್ಯಕ್ರಮ ಆರಂಭ
ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಆಯೋಜನೆ
ವಿವಿಧ ಅಭಿವೃದ್ಧಿ ಕಾಮಗಾರಿ, ಶಂಕುಸ್ಥಾಪನೆ, ಉದ್ಘಾಟನೆ 
650 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ