ಧಾರವಾಡ ಲೋಕಾಯುಕ್ತ ಕಚೇರಿಯಲ್ಲಿ ದೂರು

  • Zee Media Bureau
  • Dec 12, 2022, 05:04 PM IST

ಧಾರವಾಡದ ಹೊಸ ಎಪಿಎಂಸಿಯಲ್ಲಿ ಸಣ್ಣ ಪುಟ್ಟ ವ್ಯಾಪಾರಸ್ಥರಿಗೆ ನೀಡಬೇಕಿದ್ದ ನಿವೇಶನ ಹಂಚಿಕೆಯಲ್ಲಿ ಗೋಲ್‌ಮಾಲ್ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು, ದಾಖಲೆ ಸಮೇತ ಈ ಸಂಬಂಧ ಧಾರವಾಡ ಲೋಕಾಯುಕ್ತ ಕಚೇರಿಯಲ್ಲಿ ದೂರು ದಾಖಲಾಗಿದೆ...ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ..... 
 

Trending News