ದೆಹಲಿಯಲ್ಲಿ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ

  • Zee Media Bureau
  • Apr 4, 2023, 07:07 PM IST

ದೆಹಲಿಯಲ್ಲಿ ʻಕೈʼ ಚುನಾವಣಾ ಸಮಿತಿ ಸಭೆ ನಡೆಯಲಿದೆ.. ಮಲ್ಲಿಕಾರ್ಜುನ್‌ ಖರ್ಗೆ ನೇತೃತ್ವದಲ್ಲಿ ಮೀಟಿಂಗ್‌ ನಡೆಯಲಿದ್ದು, ಸಭೆಯಲ್ಲಿ ಸಿದ್ದು, ಡಿ.ಕೆ. ಶಿವಕುಮಾರ್‌ ಭಾಗಿಯಾಗಲಿದ್ದಾರೆ.. ಸಭೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳ 2ನೇ ಲಿಸ್ಟ್‌ ಫೈನಲ್‌ ಆಗಲಿದೆ.. 

Trending News