ಹುಬ್ಬಳ್ಳಿಯಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಕೈ ನಾಯಕರ ಸಭೆ

  • Zee Media Bureau
  • Aug 3, 2022, 03:18 PM IST

ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕೈ ನಾಯಕರ ಸಭೆ ನಡೆಯಿತು. ರಾಜ್ಯ ಕಾಂಗ್ರೆಸ್ ನ ರಾಜ್ಯಕೀಯ ವ್ಯವಹಾರಗಳ ಸಮಿತಿ ಜೊತೆ ರಾಹುಲ್ ಗಾಂಧಿ ಸುಮಾರು 40 ನಿಮಿಷಗಳ ಕಾಲ ಸಭೆ ನಡೆಸಿದರು.

Trending News