ಇಂದು ಮಂಡ್ಯದಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶ

  • Zee Media Bureau
  • Jan 27, 2023, 04:23 PM IST

ಮಂಡ್ಯ ನಗರದೆಲ್ಲೆಡೆ ಕಾಂಗ್ರೆಸ್‌ ಪ್ಲೆಕ್ಸ್‌, ಬ್ಯಾನರ್‌ಗಳ ಅಬ್ಬರ. ಕಾಂಗ್ರೆಸ್ ಸಮಾವೇಶಕ್ಕೆ ಸಿದ್ಧಗೊಂಡ ಬೃಹತ್ ವೇದಿಕೆ. ವಿಶ್ವವಿದ್ಯಾಲಯ ಆವರಣದಲ್ಲಿ ನಡೆಯಲಿರುವ ಸಮಾವೇಶ. ಸಮಾವೇಶ ಹಿನ್ನೆಲೆ ಮಂಡ್ಯದಲ್ಲಿ ರಾರಾಜಿಸಿದ ಫ್ಲೆಕ್ಸ್‌ಗಳು. ಕಾಂಗ್ರೆಸ್ ಮುಖಂಡರ ಬೃಹತ್ ಫ್ಲೆಕ್ಸ್ ನಿರ್ಮಾಣ. ವೇದಿಕೆ ಪರಿಶೀಲಿಸಿದ ಮಾಜಿ ಸಚಿವ ಎನ್.ಚಲುವರಾಯಸ್ವಾಮಿ

Trending News