ಬಾಗಲಕೋಟೆಯಲ್ಲಿ ಇಂದು ಕಾಂಗ್ರೆಸ್‌ ಪ್ರಜಾಧ್ವನಿ ಸಮಾವೇಶ

  • Zee Media Bureau
  • Jan 18, 2023, 03:33 PM IST

ಬಾಗಲಕೋಟೆಯಲ್ಲಿ ಇಂದು ಕಾಂಗ್ರೆಸ್‌ ಪ್ರಜಾಧ್ವನಿ ಸಮಾವೇಶ ನಡೆಯಲಿದೆ. ಮಾಜಿ ಸಿಎಂ ಸಿದ್ದರಾಮಯ್ಯ.. ಕೆಪಿಸಿಸಿ ಅಧ್ಯಕ್ಷ ಡಿಕೆಶಿ, ಎಐಸಿಸಿ ರಾಜ್ಯ ಉಸ್ತುವಾರಿ ಸುರ್ಜೆವಾಲಾ ಸೇರಿದಂತೆ ಘಟಾನುಘಟಿ ನಾಯಕರು ಭಾಗಿಯಾಗಲಿದ್ದಾರೆ.. 

Trending News