ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ಧಿಕ್ಕಾರ

  • Zee Media Bureau
  • Jun 27, 2022, 05:02 PM IST

ಕೇಂದ್ರದ ಆಗ್ನಿಪಥ್ ಯೋಜನೆಗೆ ವಿರೋಧಿಸಿ ತುಮಕೂರು ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೀತು.. ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ರು. ಅಗ್ನಿಪಥ್ ಯೋಜನೆ ಕೈ ಬಿಡುವಂತೆ ಕೈ ಕಾರ್ಯಕರ್ತರು ಆಗ್ರಹಿಸಿದ್ರು.

Trending News