ಕಳಸಾ-ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಇಂದು ಕಾಂಗ್ರೆಸ್ ಪ್ರತಿಭಟನೆ

  • Zee Media Bureau
  • Jan 2, 2023, 03:35 PM IST

ಕಳಸಾ-ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಇಂದು ಕಾಂಗ್ರೆಸ್ ಪ್ರತಿಭಟನೆ ನಡೆಯಲಿದೆ. ನೆಹರು ಮೈದಾನದಲ್ಲಿ ಬೃಹತ್ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಮಾಜಿ ಸಚಿವ ಹೆಚ್.ಕೆ. ಪಾಟೀಲ್ ತಡರಾತ್ರಿ ಸಿದ್ಧತೆ ಪರಿಶೀಲಿಸಿದ್ದಾರೆ. 

Trending News