ಮಂಡ್ಯ ಜಿಲ್ಲೆಯಲ್ಲಿ ನಿರಂತರ ಮಳೆ

  • Zee Media Bureau
  • Aug 5, 2022, 03:23 PM IST

ಮಂಡ್ಯ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮಂಡ್ಯ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಿಸಿ ಡಿಡಿಪಿಐ ಜವರೇಗೌಡ ಆದೇಶ ಮಾಡಿದ್ದಾರೆ.

Trending News