ಗುತ್ತಿಗೆದಾರ ಸಚಿನ್ ಆತ್ಮಹತ್ಯೆ: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಪಟ್ಟು

  • Zee Media Bureau
  • Dec 31, 2024, 05:55 PM IST

ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ ಸದ್ಯ ರಾಜ್ಯ ರಾಜಕೀಯದಲ್ಲಿ ವಾಕ್ಸಮರಕ್ಕೆ‌ ಕಾರಣವಾಗಿದೆ‌‌. ಸಚಿವ ಪ್ರಿಯಾಂಕ ಖರ್ಗೆ ವಿರುದ್ಧದ ಆರೋಪಕ್ಕೆ ಕಾಯುತ್ತಿದ್ದ ಬಿಜೆಪಿಗೆ ಸಚಿನ್ ಆತ್ಮಹತ್ಯೆ ಪ್ರಕರಣ ಬ್ರಹ್ಮಾಸ್ತ್ರವಾಗಿ ದೊರಕಿದೆ.

Trending News