ಚಂದ್ರಯಾನ-3 ಲ್ಯಾಂಡಿಂಗ್’ಗೆ ಕ್ಷಣಗಣನೆ! ಕೊನೆಯ ಡಿ– ಬೂಸ್ಟಿಂಗ್‌ ಕಾರ್ಯ ಯಶಸ್ವಿ

  • Zee Media Bureau
  • Aug 21, 2023, 09:58 AM IST

ಚಂದ್ರಯಾನ–3ರ ಎರಡನೆಯ ಮತ್ತು ಕೊನೆಯ ಡಿ– ಬೂಸ್ಟಿಂಗ್‌ ಕಾರ್ಯ ಬೆಳಿಗ್ಗೆ ಯಶಸ್ವಿಯಾಗಿ ಪೂರ್ಣಗೊಂಡ ಬೆನ್ನಲ್ಲೇ ಚಂದ್ರಯಾನ 3 ನೌಕೆಯ ಚಂದ್ರನ ಮೇಲ್ಮೈ ಮೇಲೆ ಲ್ಯಾಂಡಿಂಗ್ ಆಗುವ ದಿನಾಂಕ ಘೋಷಣೆ ಮಾಡಿದೆ.

Trending News