ಕೈ ನಾಯಕರಿಗೆ ಕೆಲಸವಿಲ್ಲ, ಚಡ್ಡಿ ಸುಟ್ಕೊಂಡು ಇರಲಿ!

  • Zee Media Bureau
  • Jun 6, 2022, 05:36 PM IST

ಕಾಂಗ್ರೆಸ್‌ನವರಿಗೆ ಮಾಡಲು ಕೆಲಸವಿಲ್ಲ, ಚಡ್ಡಿ ಸುಟ್ಕೊಂಡು ಇರಲಿ. ನಮ್ಮ ಹಳೇ ಚಡ್ಡಿ ಇದ್ದಾವೆ ಕಳಿಸಿ ಕೊಡುತ್ತೇವೆ, ಸುಟ್ಕಂಡ್ ಇರಲಿ ಅಂತ ಶಾಸಕ ಸಿಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ರು.

Trending News