ಗುಜರಾತ್ ಕರಾವಳಿಗೆ ಅಪ್ಪಳಿಸಿದ ಚಂಡಮಾರುತ

  • Zee Media Bureau
  • Jun 16, 2023, 02:48 PM IST

ಬಿಪರ್‌ಜಾಯ್‌ ಚಂಡಮಾರುತ 125 ಕಿ.ಮೀ ವೇಗದಲ್ಲಿ ಗುಜರಾತ್ ಕರಾವಳಿಗೆ ಅಪ್ಪಳಿಸಿದ್ದು ಮಧ್ಯರಾತ್ರಿ ನಂತರ ಇದರ ತೀವ್ರತೆ ಕಡಿಮೆಯಾಗಲಿದೆ. ಬಿಪರ್ಜೋಯ್ ಚಂಡಮಾರುತ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅಗತ್ಯೆ ಕ್ರಮಗಳನ್ನು ಕೈಗೊಂಡಿದೆ.

Trending News