ʻದಂತಕಥೆʼ ಶುರುವಾಗಿಯೇ 5 ವರ್ಷ..!

  • Zee Media Bureau
  • Aug 31, 2023, 11:41 PM IST

ದಂತಕಥೆ ಸಿನಿಮಾ ರಿಲೀಸ್‌ಗೆ ರೆಡಿಯಾಗಿದೆ.. ವಚನ್ ಪೂರ್ಣ ಪ್ರಮಾಣದ ನಿರ್ದೇಶಕರಾಗಿದ್ದು ಬಹುಭಾಷ ನಟ ಕಿಶೋರ್ ಹಾಗು ರಘು ಮುಖರ್ಜಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಯಶ ಶಿವಕುಮಾರ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಕ್ರೇಜಿಸ್ಟಾರ್ ರವಿಚಂದ್ರನ್ ದಂತಕಥೆಯ ಶೀರ್ಷಿಕೆ ಮತ್ತು ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ರು...

Trending News