ಪ್ರತ್ಯಕ್ಷ ಗಣಪನಿಗೆ ವಿಶೇಷ ಪೂಜೆ ಪುನಸ್ಕಾರ ನಡೆಯಿತು. ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳಿಗೆ ಪೂಜೆ ನೆರವೇರಿತು.