ಇಸ್ರೋ ಸಂಸ್ಥೆಗೆ DCM ಡಿ.ಕೆ.ಶಿವಕುಮಾರ್ ಅಭಿನಂದನೆ

  • Zee Media Bureau
  • Aug 24, 2023, 08:54 AM IST

ಇಡೀ ದೇಶವೇ ನಿರೀಕ್ಷೆ ಹೊಂದಿದ್ದ ಚಂದ್ರಯಾನ 3 ಯೋಜನೆ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈ ಯೋಜನೆಗಾಗಿ ಶ್ರಮಿಸಿದ ಇಸ್ರೋ ಸಂಸ್ಥೆಯ ಎಲ್ಲ ವಿಜ್ಞಾನಿಗಳು ಹಾಗೂ ಸಿಬ್ಬಂದಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೃದಯಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ. "ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಕಾಲಿಟ್ಟಿದೆ.

Trending News