ರಾಜ್ಯ ಸರ್ಕಾರದ ಸಾಧನೆಗಳನ್ನು ರಾಜ್ಯಕ್ಕೆ ತಿಳಿಸಿದ್ದೇವೆ.ವಿರೋಧ ಪಕ್ಷದ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರ ಹೆಸರಿನಲ್ಲಿ ಸುಳ್ಳು ಹೇಳಿಸಿದ್ದಾರೆ ಎಂದಿದ್ದಾರೆ.