ಹೊಸಬರಿಗೆ ಟಿಕೆಟ್‌ ನೀಡುವಂತೆ ಆಗ್ರಹ

  • Zee Media Bureau
  • Oct 23, 2022, 12:12 AM IST

ಕೊಪ್ಪಳದಲ್ಲಿ ಬಿಜೆಪಿ ಶಾಸಕನ ವಿರುದ್ಧ BJP ಕಾರ್ಯಕರ್ತರು ಸಭೆ ಮಾಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಶಾಸಕ ಬಸವರಾಜ ದಡೇಸೂಗೂರು ಅವರಿಗೆ ಟಿಕೆಟ್‌ ನೀಡಬೇಡಿ. ಹೊಸಬರಿಗೆ ಟಿಕೆಟ್‌ ನೀಡಿ ಎಂದು ಆಗ್ರಹಿಸಿದ್ದಾರೆ..

Trending News