ಸಚಿವ ಸತೀಶ್ ಜಾರಕಿಹೊಳಿ ಮನೆಯಲ್ಲಿ ಡಿನ್ನರ್ ಮೀಟಿಂಗ್ ಸಿಎಂ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್‌ನ ಹಲವು ಸಚಿವರು ಭಾಗಿ ಕ್ರೆಸೆಂಟ್ ರಸ್ತೆಯಲ್ಲಿನ ಸಚಿವರ ಸರ್ಕಾರಿ ನಿವಾಸದಲ್ಲಿ ಔತಣಕೂಟ ಪರಮೇಶ್ವರ್, ರಾಜಣ್ಣ, ಮಹದೇವಪ್ಪ ಸೇರಿ ಹಲವು ಭಾಗಿ ಡಿಕೆಶಿ ಅನುಪಸ್ಥಿತಿಯಲ್ಲಿ ನಡೆದ ಔತಣ ಕೂಟದ ಬಗ್ಗೆ ಕುತೂಹಲ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣದ ಡಿನ್ನರ್ ಮೀಟಿಂಗ್