ಯುವ ಮೋರ್ಚಾ ಕಾರ್ಯಕರ್ತರಲ್ಲಿ ಭಿನ್ನಮತ

  • Zee Media Bureau
  • Aug 20, 2022, 02:05 PM IST

ಪಾಲಿಕೆ ಚುನಾವಣೆಗೆ ಮೀಸಲಾತಿ ಪ್ರಕಟ ಬೆನ್ನಲ್ಲೇ ವಿಜಯಪುರ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಮೂಲ ಬಿಜೆಪಿಗರು, ಚುನಾವಣಾ ಬಿಜೆಪಿಗರು ಎಂದು ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ‌ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ

Trending News