ಶಿವಮೊಗ್ಗದ ಸಕ್ರೇಬೈಲ್ ಆನೆ ಬಿಡಾರ ಮಾವುತ-ಕಾವಾಡಿಗಳಿಗೆ ಬಟ್ಟೆಗಳ ವಿತರಣೆ

  • Zee Media Bureau
  • Oct 22, 2023, 12:01 AM IST

ನೇಚರ ಮಲೆನಾಡು ಮಳೆಕಾಡು ವನ್ಯಜೀವಿ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಶಿವಮೊಗ್ಗದ ಸಕ್ರೇಬೈಲ್ ಆನೆ ಬಿಡಾರದಲ್ಲಿರುವ ಮಾವುತ ಹಾಗೂ ಕಾವಾಡಿಗಳಿಗೆ ದಸರಾ ಹಬ್ಬದ ಪ್ರಯುಕ್ತ ಬಟ್ಟೆಗಳನ್ನು ವಿತರಿಸಲಾಯಿತು.

Trending News