ಮಾಜಿ ಸಚಿವ ಬಿ.ಸಿ.ಪಾಟೀಲ್‌ ಅವರನ್ನು ಡಿ.ಕೆ.ಶಿವಕುಮಾರ್‌ ಸಂಪರ್ಕಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಆಪರೇಷನ್‌ ಹಸ್ತದ ಮೂಲಕ ಮಾಜಿ ಸಚಿವರಿಗೆ ʻಕೈʼ ಗಾಳ ಹಾಕಿದೆ ಎನ್ನಲಾಗ್ತಿದೆ.