ಪಾವಗಡ ಸೋಲಾರ್ ಪಾರ್ಕ್ ಗೆ ಡಿಕೆ ಶಿವಕುಮಾರ್, ಕೆಜೆ ಜಾರ್ಜ್ ಭೇಟಿ

  • Zee Media Bureau
  • Jun 14, 2023, 03:47 PM IST

ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಇಂಧನ ಸಚಿವ ಕೆ.ಜೆ ಜಾರ್ಜ್ ನೇತೃತ್ವದಲ್ಲಿ ಅಧಿಕಾರಿಗಳ ಜೊತೆ ಸಭೆ.
ಸಂಜೆ 4 ಗಂಟೆಗೆ ನಾಗಲಮಡಿಕೆ ಹೆಲಿಪ್ಯಾಡ್ ನಿಂದ ಬೆಂಗಳೂರು ಕಡೆಗೆ ಪ್ರಯಾಣ ಬೆಳಸಲಿರುವ ಡಿಕೆಶಿ ಹಾಗೂ ಕೆಜೆ ಜಾರ್ಜ್.

Trending News