ಯತ್ನಾಳ್‌ ಹೇಳಿಕೆ ನ್ಯಾಷನಲ್‌ ಲೆವೆಲ್‌ ಡಿಬೆಟ್‌ ಆಗ್ಬೇಕು ಎಂದ ಡಿಕೆಶಿ

  • Zee Media Bureau
  • May 6, 2022, 04:37 PM IST


'ಮುಖ್ಯಮಂತ್ರಿ ಆಗಬೇಕಾದರೆ 2500 ಕೋಟಿ ರೂ . ಹಾಗೂ ಮಂತ್ರಿ ಆಗಬೇಕಾದರೆ 100 ಕೋಟಿ ರೂ . ನೀಡಬೇಕು ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆ ಬಗ್ಗೆ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗಿ, ಉನ್ನತ ಮಟ್ಟದ ತನಿಖೆ ಆಗಬೇಕು' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ.
 

Trending News