ಸಿಎಂ ವಿರುದ್ಧ ಡಿ.ಕೆ.ಶಿವಕುಮಾರ್‌ ಆಕ್ರೋಶ

  • Zee Media Bureau
  • Apr 3, 2023, 01:41 AM IST

ಕಾರ್ಮಿಕ ಮಹಿಳೆಯರಿಗೆ ಬಸ್ ಪಾಸ್ ಕೊಡದ ವಿಚಾರ ಪ್ರತಿಕ್ರಿಯೆ ನೀಡಿದ ಡಿಕೆಶಿ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.. ಬೊಮ್ಮಾಯಿಯದ್ದು ಯಾವಾಗಲೂ ಫೂಲ್ ಮಾಡುವ ಕೆಲಸ ಎಂದು ಕಿಡಿಕಾರಿದ್ದಾರೆ..

Trending News