ಸೀಬೆ ಹಣ್ಣಿನ ಸೇವನೆಯಿಂದ ಎಷ್ಟೆಲ್ಲಾ ಪ್ರಯೋಜಗಳಿವೆ ಗೊತ್ತಾ..?

  • Zee Media Bureau
  • Jul 29, 2023, 05:01 PM IST

ಪೇರಳೆ ಅಥವಾ ಸೀಬೆ ಹಣ್ಣು ಸೇವಿಸುವುದರಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನ ಪಡೆಯಬಹುದು. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುವುದಲ್ಲದೇ, ದೇಹದ ತೂಕವನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ.

Trending News