ದೊಮ್ಮಸಂದ್ರದ ಮಾಜಿ ರೌಡಿ ಶೀಟರ್ ಹತ್ಯೆ ಪ್ರಕರಣ ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಮನೆ ಸಮೀಪ 7ರಿಂದ8 ಮಂದಿ ಅಟ್ಯಾಕ್ ಮಾಡಿದ್ದಾರೆ ಬೆಂಗಳೂರು ಗ್ರಾಮಾಂತರ SP ಸಿ.ಕೆ ಬಾಬಾ ಹೇಳಿಕೆ ದೊಮ್ಮಸಂದ್ರ ಸಂತೆ ಬೀದಿಯಲ್ಲಿ ಮರ್ಡರ್ ಆಗಿದೆ 9.15ರ ಸುಮಾರಿಗೆ ಕೊಲೆಯಾಗಿರುವ ಸಾಧ್ಯತೆ ಇದೆ ಪಕ್ಕಾ ಪ್ಲಾನ್ ಮಾಡಿ ಕೊಲೆ ಮಾಡಿದ್ದಾರೆ ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿದಿದೆ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ ಕೆ ಬಾಬಾ ಹೇಳಿಕೆ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಬಳಿಕ ಹೇಳಿಕೆ