ಹೆಚ್ಎಂಪಿವಿ ವೈರಸ್ ಬಗ್ಗೆ ಆತಂಕ ಬೇಡ

  • Zee Media Bureau
  • Jan 7, 2025, 06:50 PM IST

ಹೆಚ್ಎಂಪಿವಿ ವೈರಸ್ ಬಗ್ಗೆ ಆತಂಕ ಬೇಡ ಎಂದು ಅರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿದ್ದಾರೆ. ಈ ಬಗ್ಗೆ ಎಚ್ಚರಿಕೆ ಬೇಕು ಆದರೆ ಆತಂಕ ಬೇಡ ಎಂದು ಸ್ಪಷ್ಟಪಡಿಸಿದ್ದಾರೆ.

Trending News