ಗಣರಾಜ್ಯೋತ್ಸವ ಸಮಾರಂಭಗಳಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ಭಾವಚಿತ್ರ ಕಡ್ಡಾಯ: ರಾಜ್ಯ ಸರ್ಕಾರ

  • Zee Media Bureau
  • Jan 26, 2024, 02:36 PM IST

ಗಣರಾಜ್ಯೋತ್ಸವ ಸಮಾರಂಭಗಳಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ಭಾವಚಿತ್ರ 
ಸರ್ಕಾರದ ಕಚೇರಿ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಸಮಾರಂಭದಲ್ಲಿ ಫೋಟೋ
ಸರ್ಕಾರಿ ಶಾಲಾ-ಕಾಲೇಜು ಗಣರಾಜ್ಯೋತ್ಸವದಲ್ಲಿ ಅಂಬೇಡ್ಕರ್‌ ಫೋಟೋ ಕಡ್ಡಾಯ
ಸಂವಿಧಾನದ ಪಿತಾಮಹ, ಭಾರತ ರತ್ನ ಅಂಬೇಡ್ಕರ್‌ ಭಾವಚಿತ್ರ ಕಡ್ಡಾಯ-ಸರ್ಕಾರ
ರಾಜ್ಯ ಸರ್ಕಾರದಿಂದ ಅಧೀನ ಕಾರ್ಯದರ್ಶಿಯಿಂದ ಅಧಿಕೃತ ಆದೇಶ ಪ್ರಕಟ

Trending News