ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ದಸರಾ ಉದ್ಘಾಟನೆ

  • Zee Media Bureau
  • Sep 26, 2022, 12:32 PM IST

ಅರಮನೆ ನಗರಿಯಲ್ಲಿ ದಸರಾ ಸಂಭ್ರಮ ಕಳೆಗಟ್ಟಿದೆ. ಇಂದು ರಾಷ್ಟ್ರಪತಿ ಮುರ್ಮು ದಸರಾ ಉತ್ಸವಕ್ಕೆ ಚಾಲನೆ ನೀಡಿಲಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿದೆ.

Trending News