ಬಳ್ಳಾರಿ ಕಾಂಗ್ರೆಸ್ ಅಭ್ಯರ್ಥಿ ತಡರಾತ್ರಿವರಗೆ ಪ್ರಚಾರ

  • Zee Media Bureau
  • May 4, 2024, 04:06 PM IST

ಬಳ್ಳಾರಿ ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿ ಈ.ತುಕಾರಾಂ ಅವರಿಂದ ಬಳ್ಳಾರಿಯ ಕುರುಗೋಡು ವಿಧಾನಸಭಾ ಕ್ಷೇತ್ರದಲ್ಲಿ ನಿನ್ನೆ ತಡರಾತ್ರಿವರಗೆ ಪ್ರಚಾರ ಕಾರ್ಯ ಮುಂದುವರೆದಿದೆ.

Trending News