ನ್ಯಾಷನಲ್​​ ಹೆರಾಲ್ಡ್​​ ಪತ್ರಿಕೆ ಖರೀದಿ ಅವ್ಯವಹಾರ, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​​ ನಾಯಕ ರಾಹುಲ್​​ ಗಾಂಧಿ, ಮಂಗಳವಾರ 2ನೇ ದಿನವೂ ವಿಚಾರಣೆಗೆ ಹಾಜರಾಗಿದ್ದರು.