SSLC ರಿಸಲ್ಟ್ ಯಾವಾಗ ಗೊತ್ತಾ?

  • Zee Media Bureau
  • Apr 12, 2022, 01:47 PM IST

ರಾಜ್ಯದಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸುಸೂತ್ರವಾಗಿ ನಡೆದು, ಮುಕ್ತಾಯಗೊಂಡಿವೆ. ಮೇ ಎರಡನೇ ವಾರದಲ್ಲಿ SSLC ಫಲಿತಾಂಶ ಬರುವ ಸಾಧ್ಯತೆ ಇದೆ  ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.

Trending News