ಮಂಗಳೂರಿನಲ್ಲಿ ಸಾವಿನ ಕುರಿತು ಅನೇಕ ಸಂದೇಹಗಳು ವ್ಯಕ್ತ

  • Zee Media Bureau
  • Jul 23, 2022, 08:23 PM IST

ಮಂಗಳೂರು ನಗರ ಹೊರವಲಯದ ಬಜ್ಪೆ ಸಮೀಪದ ತಲಕಳದ ಶ್ರೀಕೃಷ್ಣ ದೇವಿಪ್ರಸಾದ ತೀರ್ಥ ಸ್ವಾಮೀಜಿಯ ಮೃತದೇಹ ಸಂಶಯಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಸಾವಿನ ಕುರಿತು ಅನೇಕ ಸಂದೇಹಗಳು ವ್ಯಕ್ತವಾಗಿವೆ.

Trending News