ಜನಸ್ಪಂದನಕ್ಕೆ ಈಶ್ವರ ಖಂಡ್ರೆ ಆಕ್ರೋಶ

  • Zee Media Bureau
  • Sep 12, 2022, 04:35 PM IST

 
 ಬಿಜೆಪಿ ಜನಸ್ಪಂದನ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕ ಈಶ್ವರ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದ ಬಿಜೆಪಿ ನಾಯಕರು ಅಂಜುಬುರುಕರು. ಸಿದ್ದರಾಮಯ್ಯರನ್ನು ಕಂಡರೆ ಬಿಜೆಪಿ ಅವರಿಗೆ ಭಯ. ಹಾಗಾಗಿ ಸಿದ್ದರಾಮಯ್ಯ ವಿರುದ್ಧ ಟೀಕೆ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.. 

Trending News