ಸಂಪುಟ ಸೇರ್ಪಡೆಗೆ ಮಾಜಿ ಸಚಿವ ಈಶ್ವರಪ್ಪ ಸರ್ಕಸ್‌ ನಡೆಸುತ್ತಿದ್ದಾರೆ. ಹೈಕಮಾಂಡ್ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಈಶ್ವರಪ್ಪ ಹೇಳಿದ್ದಾರೆ.