ಸ್ಥಳೀಯರ ವಿರೋಧದ ನಡುವೆಯೂ ತೆರವು ಕಾರ್ಯಾಚರಣೆ

  • Zee Media Bureau
  • Oct 18, 2022, 12:50 AM IST

ಶಿವಮೊಗ್ಗದಲ್ಲಿ ಹಕ್ಕಿಪಿಕ್ಕಿ ಕ್ಯಾಂಪ್ ತೆರವು ಕಾರ್ಯಾಚರಣೆ ಹಿನ್ನೆಲೆ ಸ್ಥಳೀಯರ ವಿರೋಧದ ನಡುವೆಯೂ ತೆರವು ಕಾರ್ಯಾಚರಣೆ ಖಾಕಿ ಭದ್ರತೆಯಲ್ಲಿ ಕಾರ್ಯಾಚರಣೆ ಆರಂಭಿಸಿದ ಅಧಿಕಾರಿಗಳು ಸೀಮೆಎಣ್ಣೆ ಸುರಿದುಕೊಂಡು ಸ್ಥಳೀಯ ನಿವಾಸಿ ಆತ್ಮಹತ್ಯೆಗೆ ಯತ್ನ

Trending News