ಕರ್ನಾಟಕದ ಜನತೆಯ ನಡುವೆ ಇರಲು ಉತ್ಸುಕನಾಗಿದ್ದೇನೆ- ಪ್ರಧಾನಿ ಮೋದಿ

  • Zee Media Bureau
  • Jan 19, 2023, 03:15 PM IST

ಕರ್ನಾಟಕದ ಜನತೆಯ ನಡುವೆ ಇರಲು ಉತ್ಸುಕನಾಗಿದ್ದೇನೆ. ಸುಮಾರು 10 ಸಾವಿರ ಕೋಟಿ ರೂಪಾಯಿಗಳ ಮೌಲ್ಯದ ಕಾಮಗಾರಿಗಳಿಗೆ ಚಾಲನೆ ನೀಡಲು ರಾಜ್ಯಕ್ಕೆ ಬರುತ್ತಿದ್ದೇನೆ ಎಂದು ಪ್ರಧಾನಿ ಮೋದಿ ಕನ್ನಡದಲ್ಲೇ ಟ್ವಿಟ್‌ ಮಾಡಿದ್ದಾರೆ. 

Trending News