ಬಂಧಿತ ಶಂಕಿತ ಉಗ್ರರಿಂದ ಸ್ಫೋಟಕ ಮಾಹಿತಿ

  • Zee Media Bureau
  • Sep 21, 2022, 04:21 PM IST

ಶಿವಮೊಗ್ಗದಲ್ಲಿ ಇಬ್ಬರು ಶಂಕಿತ ಉಗ್ರರನ್ನು ಬಂಧಿಸುವಲ್ಲಿ ಶಿವಮೊಗ್ಗ ಗ್ರಾಮಾಂತರ  ಪೊಲೀಸರು ಯಶಸ್ವಿಯಾಗಿದ್ದಾರೆ. ಶಂಕಿತ ಯುವಕರು ಐಸಿಸ್ ಉಗ್ರ ಸಂಘಟನೆಯ ಜೊತೆ ನೇರ ನಂಟು ಹೊಂದಿದ್ದಾರೆ ಎನ್ನಲಾಗಿದ್ದು, ಇಡೀ ರಾಜ್ಯವೇ ಬೆಚ್ಚಿಬಿದ್ದಿದೆ. ಕಿಂಗ್‌ಪಿನ್‌ ಯಾಸಿನ್ ಎಂಬಾತನನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಬ್ಲಾಸ್ಟ್‌ಗೆ ಸಂಚು ಮಾಡಿರೋ ಬಗ್ಗೆ ಗೊತ್ತಾಗಿದೆ. 

Trending News