ವಾಲ್ಮೀಕಿ ಜಾತ್ರೆಯಲ್ಲಿ ಸುದೀಪ್ ಬರದಿದ್ದಕ್ಕೆ ಫ್ಯಾನ್ಸ್ ಗಲಾಟೆ

  • Zee Media Bureau
  • Feb 10, 2023, 03:54 PM IST

ನನಗೆ ಕಾರ್ಯಕ್ರಮದ ಆಯೋಜಕರಿಂದ ಆಹ್ವಾನವಿರಲಿಲ್ಲ
ಈ ಕಾರ್ಯಕ್ರಮದ ಕುರಿತು ಮಾಹಿತಿಯೂ ಇರಲಿಲ್ಲ- ಕಿಚ್ಚ
ಶಾಂತವಾಗಿರಿ ಮುಂದೊಂದು ದಿನ ನಿಮ್ಮನ್ನ ಭೇಟಿಯಾಗುವೆ
ಪ್ರೀತಿಯೊಂದಿಗೆ  ನಿಮ್ಮ ಕಿಚ್ಚ ಎಂದು ನಟ ಸುದೀಪ್ ಟ್ವೀಟ್
ನಾನು ಒಪ್ಪಿಕೊಂಡ ಕಾರ್ಯಕ್ರಮಗಳನ್ನು ತಪ್ಪಿಸಿದವನಲ್ಲ
ಆದರೂ ಇಂದು ನಡೆದ ಘಟನೆಯ ಬಗ್ಗೆ ತೀವ್ರ ವಿಷಾದವಿದೆ
ನಿಮ್ಮ ಜೊತೆ ಬೆರೆಯಲು ನನಗೂ ಸದಾ ಆತೀವ ಆಸೆ.. ಮುಂದೆ ಖಂಡಿತ ಬರುವೆ
ಪ್ರೀತಿಯೊಂದಿಗೆ  ನಿಮ್ಮ ಕಿಚ್ಚ” ಎಂದು ಟ್ವೀಟ್ ಮೂಲಕ ಸ್ಪಷ್ಟ ಸಂದೇಶ 

Trending News