ಗದಗ ಜಿಲ್ಲೆಯ ಮುಂಡರಗಿ ಪುರಸಭೆಯ ಸಾಮಾನ್ಯ ಸಭೆಯಲ್ಲಿ ಗಲಾಟೆ ನಡೆದಿದೆ.. ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರು ವಾಗ್ವಾದ ನಡೆಸಿದ್ದು ಟೇಬಲ್‌, ಚೇರ್‌ ಎಸೆದು ಪುಂಡಾಟ ಮಾಡಿದ್ದಾರೆ.