ಶಾಸಕ ಜನಾರ್ದನ ರೆಡ್ಡಿ ಪತ್ನಿ ಅರುಣಾ ಲಕ್ಷ್ಮಿ ವಿರುದ್ಧ ಎಫ್ಐಆರ್

  • Zee Media Bureau
  • Mar 8, 2024, 06:38 PM IST

ಚುನಾವಣೆ ಅಫಿಡವಿಟ್‌ನಲ್ಲಿ ಆಸ್ತಿ ಬಗ್ಗೆ ತಪ್ಪು ಮಾಹಿತಿ ಆರೋಪ. ಬಳ್ಳಾರಿ ನಗರದ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ FIR ದಾಖಲು. ತನಿಖೆ ಆರಂಭಿಸುವಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್​​ ನ್ಯಾಯಾಲಯ ಆದೇಶ. 

Trending News