ನಕಲಿ ದಾಖಲೆ ಸೃಷ್ಟಿಸಿ ಲೋನ್ ಪಡೆದು ವಂಚನೆ ಆರೋಪ

  • Zee Media Bureau
  • Dec 4, 2023, 05:13 PM IST

 ಎಂಜಿ ರಸ್ತೆಯ ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ ಲೋನ್. ಸಾಲದ ಹಣ ಬೇರೆಡೆ ವರ್ಗಾಯಿಸಿ ಅನ್ಯ ಉದ್ದೇಶಕ್ಕೆ ಬಳಕೆ. ಶಿವರಾಮೇಗೌಡ ಸೇರಿ ಏಳು ಮಂದಿ ವಿರುದ್ಧ ಎಫ್ಐಆರ್. 

Trending News