ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು
Zee Media Bureau
Oct 19, 2023, 03:03 PM IST
ಇಂದು ಕರ್ನಾಟಕ ಉಚ್ಚ ನ್ಯಾಯಾಲಯ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ದದ ಸಿಬಿಐ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿ ಮುಂದಿನ ಮೂರು ತಿಂಗಳಲ್ಲಿ FIR ಸಲ್ಲಿಸಲು ಸೂಚನೆ ನೀಡಿದ್ದು ಕಾಂಗ್ರೆಸ್ ನಲ್ಲಿ ಸಂಚಲನ ಉಂಟುಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.