ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದ ಅಗ್ನಿ ಅವಘಡ

  • Zee Media Bureau
  • Mar 28, 2023, 12:33 AM IST

ಯಾದಗಿರಿ ತಾಲೂಕಿನ ಸೈದಾಪುರ ಪಟ್ಟಣದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ದಂಪತಿ ಸಜೀವ ದಹನವಾಗಿದ್ದಾರೆ..

Trending News