ಗಾಳ ಹಾಕಿ ಮೀನು ಹಿಡಿಯುವ ಸ್ಪರ್ಧೆ

  • Zee Media Bureau
  • Apr 18, 2022, 02:49 PM IST

ಕೆರೆಯಲ್ಲಿ ಮೀನು ಹಿಡಿಯುವ ಸ್ಪರ್ಧೆಯನ್ನು  ಆಯೋಜಿಸುವುದು ಸಾಮಾನ್ಯ. ಬಲೆ, ಕೂಣಿ ಮೂಲಕ ಕೆರೆಯಲ್ಲಿ ಬೆಳೆಸಲಾದ ಮೀನುಗಳನ್ನು  ಬೇಟೆಯಾಡಲಾಗುತ್ತದೆ. ಆದ್ರೆ ಇಲ್ಲೊಂದು ಕಡೆ ಇದೇ ಮೊದಲ ಬಾರಿಗೆ ಗಾಳ ಹಾಕಿ ಮೀನು ಹಿಡಿಯುವ ಸ್ಪರ್ಧೆಯನ್ನು  ಆಯೋಜಿಸಲಾಗಿತ್ತು.

Trending News