ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಮುಂದುವರಿಕೆ ಬಗ್ಗೆ ಸಚಿವರು ಹೇಳಿದ್ದೇನು?

  • Zee Media Bureau
  • Aug 16, 2024, 01:33 PM IST

ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿಯ ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಿಸುವ ಅಗತ್ಯವಿದೆ ಎಂಬ ಹೇಳಿಕೆ ಸದ್ಯ ಚರ್ಚೆಗೆ ಗ್ರಾಸವಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡ ವಿಪಕ್ಷಗಳು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸುತ್ತಿವೆ.  ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಿಸುವ ಕುರಿತು ಗಂಭೀರ ಚರ್ಚೆಗಳು ಶುರುವಾಗಿವೆ. ಈ ಕುರಿತು  ಸಚಿವರು ಹೇಳಿದ್ದೇನು.. 

Trending News